antaranga (Kannada Blog) ಅಂತರಂಗ

"ಅಂತರಂಗ"ಕ್ಕೆ ಸ್ವಾಗತ. ಕಳೆದ ಎರಡು ದಶಕಗಳ ನನ್ನ ಅನಿಸಿಕೆಗಳ ಲೇಖನಗಳ ಸರಮಾಲೆ ಇಲ್ಲಿದೆ. ನಮಗೆ ನಮ್ಮ ಭಾಷೆ ದೂರವಾದಂತೆ, ಈ ಬರಹಗಳ ಮೂಲಕ ನಾವು ಅದರ ಹತ್ತಿರ ಹೋಗುವ ಸಣ್ಣ ಪ್ರಯತ್ನ.

Sunday, July 19, 2009

3 ಪ್ರಶ್ನೆಗಳನ್ನುತ್ತರಿಸಿ, ನಿವೃತ್ತರಾಗಿ!

›
ಇದೇನಪ್ಪಾ , ಇತ್ತೀಚೆಗಷ್ಟೇ ಟೆಕ್ನಾಲಜಿ ಜ್ವರದಲ್ಲಿ ಬೆಂದು ಬಳಲಾಡುತ್ತಿರುವ ನಮ್ಮಂಥವರಿಗೆ ’ಅಂತರಂಗ’ದಲ್ಲಿ ನಿವೃತ್ತಿಯ ಬಗ್ಗೆ ಕಿವಿಮಾತೇ ಎಂದು ಹುಬ್ಬೇರಿಸಬೇಡಿ, ಮುಂದೆ...
3 comments:
Saturday, July 04, 2009

ಯೋಗ-ಮೆಡಿಟೇಷನ್ನುಗಳು ನಮಗಲ್ಲ ಸಾರ್

›
ನೀವು ಭಾರತದಲ್ಲೇ ಇರಲಿ ಅಥವಾ ವಿದೇಶದಲ್ಲೇ ಇರಲಿ, ಯೋಗ-ಮೆಡಿಟೇಶನ್ನುಗಳ ಬಗ್ಗೆ ಬೇಕಾದಷ್ಟು ಕೇಳಿ-ನೋಡಿಯೂ ಆಯಾ ವಿಧಿ ವಿಧಾನಗಳನ್ನು ಇವತ್ತಲ್ಲ ನಾಳೆ ನೋಡಿಕೊಂಡರೆ ಆಯಿತು,...
Monday, June 15, 2009

ಮ್ಯಾನೆಜ್‌ಮೆಂಟ್ ಕೆಲ್ಸಾ, ಬೇಡಾ ಸ್ವಾಮಿ...

›
ಈ ಮ್ಯಾನೇಜ್‌ಮೆಂಟ್ ಕೆಲ್ಸಕ್ಕಿಂತ ಅಸ್ಸೋಸಿಯೇಟ್ ಕೆಲ್ಸಾನೇ ಎಷ್ಟೋ ಚೆನ್ನಾಗಿತ್ತು ಅಂತ ಅನ್ಸಿದ್ದು ಇತ್ತೀಚೆಗೆ. ನಮಗೆ ಸಿಗೋ ಸವಲತ್ತುಗಳಲ್ಲೊಂದಾಗಿ ಪ್ಲೆಕ್ಸ್ ಟೈಮ್ - ...
2 comments:
Saturday, June 06, 2009

ಒಂದು ನೆಗಡಿಯ ಕಥೆ

›
You have to experience bad health to appreciate the good health - ಅಂತ ಅನ್ಸಿದ್ದು ಇತ್ತೀಚೆಗೆ. ಏನಿಲ್ಲ, ವರ್ಷದ ಏಳೆಂಟು ತಿಂಗಳು ಕೆಟ್ಟ ಛಳಿಯಲ್ಲಿ ನೊಂದು...
Wednesday, May 06, 2009

ಬೆಂಗಳೂರ್ ಹೋಯ್ತು ಬಫೆಲೋ ಬಂತು - ಡುಂ! ಡುಂ!

›
’ಲೋ, ಒಳ್ಳೇ ನಾಯ್ಕನನ್ನೇ ಆರ್ಸಿಕೊಂಡಿದ್ದೀರಿ ಕಣ್ರೋ!’ ಎಂದಿದ್ದು ಇನ್ಯಾರು ಅಲ್ಲ - ನಮ್ ಸುಬ್ಬ. ಸುಮ್ನೇ ಕುಶಾಲಕ್ಕೆ ’ಹೆಂಗಿದ್ಯೋ?’ ಅಂತ ಫೋನ್ ಕಾಲ್ ಮಾಡಿದ್ರೆ ತಗಳಾ...
6 comments:
Thursday, April 30, 2009

ವರ್ಚುವಲ್ಲ್ ಪ್ರಪಂಚದ ಲೀಲೆ

›
ನನಗೆ ಅವಾಗಾವಾಗ ’ನೀವು ಆರ್ಕುಟ್‌ನಲ್ಲಿದ್ದೀರಾ?’, ’ಟ್ವಿಟ್ಟರ್ರ್ ನಲ್ಲಿದ್ದೀರಾ?’ ಮುಂತಾಗಿ ಪ್ರಶ್ನೆಗಳು ಬರ್ತಾನೇ ಇರ್ತವೆ. ನಾನು ಅಂತಹ ಪ್ರಶ್ನೆಗಳಿಗೆ ’ಟು ಡು ವಾಟ್...
5 comments:
Monday, April 13, 2009

ನಿಂತ ಮೇಲೆ ಹಾಸ್ಯ!

›
ಹತ್ತನೇ ಕ್ಲಾಸ್ ವರೆಗೆ ಕನ್ನಡ ಮೀಡಿಯಮ್‌ನಲ್ಲಿ ಓದಿರೋ ನನ್ನಂಥವರಿಗೆ Stand-up comedy ಅನ್ನೋದನ್ನ ಕನ್ನಡಕ್ಕೆ ಭಾಷಾಂತರ ಮಾಡಿ ಅಂದ್ರೆ, ಅದನ್ನ ’ನಿಂತ-ಮೇಲೆ ಹಾಸ್ಯ!’ ...
3 comments:
Sunday, April 05, 2009

ಸಗಣಿಯೊಳಗಿನ ಹುಳಗಳೂ ಬಾವಿ ಕಪ್ಪೆಗಳೂ...

›
ಮಾರ್ಚ್ ೨೯ ರ ವಿ.ಕ.ದಲ್ಲಿ ’ಜನಗಳ ಮನ’ದಲ್ಲಿ ರವಿ ರೆಡ್ಡಿ ಹಾಗೂ ಜಗದೀಶ್ ರಾವ್ ಕಲ್ಮನೆಯವರ ಬಗ್ಗೆ ಓದಿ ಹೀಗನಿಸಿದ್ದು ನಿಜ. ಹ್ಞೂ, ’ಇಂಥವರ ಬಗ್ಗೆ ಎರಡು ಸಾಲು ಬರೆದರೂ ...
6 comments:
Sunday, March 22, 2009

ಸ್ಪ್ರಿಂಗ್ ಬಂತು ಸ್ಪ್ರಿಂಗು

›
ಮೊನ್ನೆ ಇಲ್ಲೆಲ್ಲಾ ಸ್ಪ್ರಿಂಗ್ ಆರಂಭವಾದ ದಿನ. ಇವತ್ತಾದರೂ ಪರಿಸ್ಥಿತಿ ಹೇಗಿದೆ ನೋಡೋಣ ಎಂದು ಪ್ಯಾಟಿಯೋದಿಂದ ಹೊರಗೆ ನೋಡಿದರೆ ಅಂತಾ ಏನೂ ವಿಶೇಷ ಕಾಣಿಸ್ಲಿಲ್ಲ. ಮರ-ಗಿಡ...
4 comments:
Friday, March 20, 2009

ನಮ್ಮೂರ ರಸ್ತೆ ಹಾಗೂ ಜನರ ಮನಸ್ಥಿತಿ

›
"Roads are horrible in India...don't know why people don't realize that and do something about it..." ಎನ್ನೋ ಕಾಮೆಂಟ್ ಅನ್ನು...
3 comments:
Thursday, March 19, 2009

ಮೂರುಗಾಲಿ ಆಟಿಕೆ

›
ನಮ್ಮ ಊರುಗಳಲ್ಲಿ ಒಂದೆರೆಡು ವರ್ಷದ ಮಕ್ಕಳಿಗೆ ಆಡಿಕೊಳ್ಳಲು ಮರದಲ್ಲಿ ಮಾಡಿದ ಮೂರುಗಾಲಿಯ ಆಟದ ಸಾಮಾನು ಸಿಗುತ್ತಿತ್ತು. ಬಹಳ ಸರಳವಾಗಿ ಜೋಡಿಸಲ್ಪಟ್ಟ ಈ ಆಟಿಕೆ ಅಂಬೆ ಹರಿ...
2 comments:
Tuesday, March 17, 2009

ಅವೇ ಆಲೋಚನೆಗಳು...

›
ಈ ಆಲೋಚನೆಗಳೇ ಹಾಗೆ ನಿಲ್ಲೋದೇ ಇಲ್ಲ, ಅವುಗಳ ಒರತೆ ಬತ್ತೋದಂತೂ ಖಂಡಿತ ಇಲ್ಲ. ನೀವು ಜನನಿಬಿಡ ಮರಳುಗಾಡಿನಲ್ಲೇ ಇರಲಿ ಅಥವಾ ಯಾವ ಕಾಡಿನ ಯಾವ ಮೂಲೆಯಲ್ಲಿದ್ದರೂ ಆಲೋಚನೆಗಳ ...
5 comments:
Sunday, March 08, 2009

ಹೊಸವರ್ಷ ಹೊಸತನ್ನು ತರಲಿ!

›
ಎಲ್ಲಾ ಇಂಡೆಕ್ಸುಗಳೂ ಮಾರ್ಕೆಟ್ ಇಂಡಿಕೇಟರುಗಳು ಇಳಿಮುಖ ಹಿಡಿಯುತ್ತಿದ್ದಂತೆ ದಿನಕ್ಕೊಮ್ಮೆ ಅಲ್ಲದಿದ್ದರೂ ವಾರಕ್ಕೊಮ್ಮೆಯಾದರೂ ನಮ್ಮ ನಮ್ಮ ಪೊಸಿಷನ್ನುಗಳನ್ನು ಪ್ರಶ್ನಿಸ...
3 comments:
Tuesday, February 17, 2009

ನಾನು ಮತ್ತು ನನ್ನ ದೇವರುಗಳು - ಭಾಗ ೧

›
ಶಾಲಾ ಕಾಲೇಜು ದಿನಗಳಲ್ಲಿ ದೇವರನ್ನು ಕುರಿತು ಅದೆಷ್ಟೋ ವಾದ-ವಿವಾದಗಳನ್ನು ನಡೆಸಿಕೊಂಡು ಬಂದು, ’ದೇವಸ್ಥಾನಕ್ಕೆ ಏಕೆ ಹೋಗಬೇಕು?’, ’ದೇವರೆಲ್ಲಿದ್ದಾನೆ?’ ಎನ್ನುವ ಅರ್ಥ ...
2 comments:
Monday, February 16, 2009

ಈಗಿನ ಹುಡ್ರು ಕಥೆ

›
ಪಾಪ, ಈಗಿನ ಹುಡ್ರು ತಮ್ ತಮ್ ಒಳಗೆ ಹಿಂಗೂ ಮಾತಾಡ್‌ಕೊಂತರೆ ನೋಡಿ, ಕರ್ರಗಿದ್ದೋರನ್ನ ಕರಿಯಾ ಅನ್ನೋದರಲ್ಲಿ ಅಫೆನ್ಸ್ ಏನಿದೆ? ದಿನಕ್ಕೆ ಐವತ್ತು ಸೆಂಟ್ಸ್ ಕೊಟ್ಟು ವಾರಕ್...
1 comment:
‹
›
Home
View web version

About Me

My photo
Satish
Flanders, New Jersey, United States
View my complete profile
Powered by Blogger.