antaranga (Kannada Blog) ಅಂತರಂಗ

"ಅಂತರಂಗ"ಕ್ಕೆ ಸ್ವಾಗತ. ಕಳೆದ ಎರಡು ದಶಕಗಳ ನನ್ನ ಅನಿಸಿಕೆಗಳ ಲೇಖನಗಳ ಸರಮಾಲೆ ಇಲ್ಲಿದೆ. ನಮಗೆ ನಮ್ಮ ಭಾಷೆ ದೂರವಾದಂತೆ, ಈ ಬರಹಗಳ ಮೂಲಕ ನಾವು ಅದರ ಹತ್ತಿರ ಹೋಗುವ ಸಣ್ಣ ಪ್ರಯತ್ನ.

Tuesday, May 26, 2020

ಮತ್ತೆ ಬಾ ಕರೋನಾ...

›
ಇಂದಲ್ಲ ನಾಳೆ ನಮ್ಮವರಿಗೆಲ್ಲ ತಿಳಿ ಹೇಳುವುದಕ್ಕಾಗಿ ಇಂದು ತಿಳಿಯದ ಮಂದಿಗೆ ತಿದಿಯ ತಿವಿದು ಬಗ್ಗಿದರೂ ಬಾಗದ ಜನರ ನಡುವಿಗೆ ಒದೆದು ಸರಳ ಸೂತ್ರವನು ಎಲ್ಲರಲ್ಲೂ ...
Thursday, May 21, 2020

ಕುಮರೇಸನ್-ಮೈಕ್ರೋವೇವ್ ಮೊಟ್ಟ ಮೊದಲ ಮುಖಾಮುಖಿ

›
ನಾವು ತೊಂಭತ್ತರ ದಶಕದ ಕೊನೆಯ ದಿನಗಳಲ್ಲಿ ನಮ್ಮ ಗ್ರಹಚಾರ ನೆಟ್ಟಗಿದ್ದುದರಿಂದ ಒಂದು ರೀತಿಯಲ್ಲಿ ಕೆಂಪು ಬಸ್ಸಿಗೆ ಕೈ ಮಾಡಿ ಹತ್ತಿ ಸಾರಾಸಗಟು Technology ಎನ್ನುವ ರೋಲ...
1 comment:
Tuesday, May 19, 2020

ಯಾರನ್ನ ನಂಬುವುದು? ಬಿಡುವುದು?

›
ಈಗಿನ ಕಾಲದ ನ್ಯೂಸ್ ಚಾನೆಲ್‌ಗಳನ್ನ ನೋಡ್ತಾ ಇದ್ರೆ ಒಂದು ರೀತಿ ವಾಕರಿಕೆ ಬಂದಂಗೆ ಆಗೋಲ್ಲ?  ಒಂದು ಕಾಲದಲ್ಲಿ ಎಷ್ಟೊಂದು ಚೆನ್ನಾಗಿ ನಾವು ವಿಶ್ವದ ಆಗುಹೋಗುಗಳನ್ನು ಫಾಲ...
Monday, May 18, 2020

ಹುಲು ಮಾನವರು ಹೊರಗಡೆ ಬರುತ್ತಿದ್ದಾರೆ, ಹುಷಾರ್!

›
... ಹೀಗನಿಸಿದ್ದು, ನಮ್ಮ ಹಿತ್ತಲಿನ ಹಿಂಬಾಗದಲ್ಲಿ ಮೇಯುತ್ತಿದ್ದ ಎರಡು ಜಿಂಕೆಗಳು ಹಟಾತ್ತನೆ ಹೊರಗೆ ಬಂದ ನನ್ನನ್ನು ನೋಡಿ ಓಡಿ ಹೋಗಿದ್ದನ್ನು ಕಂಡು.  ಸುಮಾರು ಎಂಟು ವ...
Sunday, May 17, 2020

ಕೆಲಸಕ್ಕೆ ಜನರಿಲ್ಲ ಕೆಲಸಕ್ಕೆ ಮನಸಿಲ್ಲ

›
ಕೆಲಸಕ್ಕೆ ಜನರಿಲ್ಲ ಕೆಲಸಕ್ಕೆ ಮನಸಿಲ್ಲ ಆಲಸ್ಯವೇ ನಮಗಂಟಿದ ದೊಡ್ಡ ಶಾಪ| ಕೆಲಸವಿರೆ ಹೆಚ್ಚೆಂಬರು, ಇಲ್ಲದಿರೆ ಕೊರಗುವರು ಕಾಯಕವೇ ಕೈಲಾಸ ಎನುವ ಧರ್ಮ ಹಣವಂ...
Saturday, May 16, 2020

ಹಾಲು-ನೀರಿನ ಅನ್ಯೋನ್ಯತೆ!

›
"ಕಾಯದಿದ್ರೆ ಕೆನೆ ಕಟ್ಟೋದಿಲ್ಲ!" ಎಂದು ಎನಿಸಿದ್ದು ಇವತ್ತು ಚಹಾ ಮಾಡೋದಕ್ಕೋಸ್ಕರ ಹಾಲು ಕಾಯಿಸುತ್ತಿರುವಾಗ.  ನಾವು ನಮ್ಮ ದೈನಂದಿನ ಜೀವನದಲ್ಲಿ ಅದೆಷ್ಟು ಸ...
Wednesday, May 13, 2020

Time ಇದ್ರೆ Photo organize ಮಾಡಿ!

›
ಹೆಚ್ಚು ಜನರಿಗೆ ಈಗ ನೆನಪಿನಲ್ಲಿರಲಿಕ್ಕಿಲ್ಲ... ಒಂದು ಕಾಲದಲ್ಲಿ ನಾವೂ ಸಹ ಕ್ಯಾಮೆರಾದಲ್ಲಿ ರೀಲುಗಳನ್ನು ಹಾಕಿ ಮತ್ತೆ ಅವುಗಳನ್ನ ಡೆವಲಪ್ ಮಾಡಿ, ಬೇಕಾದ ಚಿತ್ರಗಳನ್ನು ...
1 comment:
Tuesday, May 12, 2020

ಕೊರೋನಾ ಹೇರ್ ಕಟಿಂಗ್ ಪ್ರಹಸನ...

›
ಹತ್ತು ವರ್ಷಗಳ ಹಿಂದೆ ಪೋಸ್ಟ್ ಡಾಕ್ ಕೆಲಸಕ್ಕೋಸ್ಕರ ಜರ್ಮನಿಯಲ್ಲಿ ಕೆಲವು ತಿಂಗಳು ಶ್ರಮಿಸಬೇಕಾಗಿದ್ದ ಡಾ. ಪೆರುಮಾಳ್‌ಗೆ ಅಲ್ಲಿನ ಭಾಷಾ ಸಮಸ್ಯೆಗಿಂತ ಹೆಚ್ಚಾಗಿ, ತಲೆ ...
1 comment:
Monday, May 11, 2020

ಕೊರೋನಾ ಕೃಪೆ: ಸಾಲುಗಟ್ಟಿದ To-do list

›
ನಿಮಗೂ ಹೀಗೆ ಅನಿಸಿರಬಹುದು... ಈ ಕೊರೋನಾ ವೈರಸ್ಸಿನ ಉಪಟಳ ಬಹಳ ಹೆಚ್ಚಾಗಿದೆ, ಅದರ ಉಪದ್ರವಕ್ಕಿಂತ ಉಪಟಳವೇ ಹೆಚ್ಚು! ಕಳೆದ ಎಂಟು ವಾರಗಳಿಂದ ಮನೆಯಲ್ಲೇ ಕುಳಿತ ನಮಗೆ ...
Friday, May 08, 2020

ಕೊರೋನಾಗೂ ಮತ್ತು ಊಟ-ತಿಂಡಿಗೂ ಎತ್ತಣ ಸಂಬಂಧ?

›
ಊಟ-ತಿಂಡಿಯ ವಿಷಯವನ್ನು ಎಂದೂ ಲಘುವಾಗಿ ತೆಗೆದುಕೊಳ್ಳಲೇ ಬಾರದು ಎನ್ನುವುದು ಈ ಹೊತ್ತಿನ ತತ್ವ.  ಈ ಕೋವಿಡ್ ದೆಸೆಯಿಂದ ಸಮಯಕ್ಕೆ ಸರಿಯಾಗಿ ದಿನಕ್ಕೆ ಮೂರು ಹೊತ್ತು ಮನೆಯ ...
Thursday, May 07, 2020

ಏರ್‌ಪ್ಲೇನುಗಳು ಹಾರಲು ಅದು ಹೇಗೆ ಸಾಧ್ಯ?

›
ನಾನು ಮೊಟ್ಟ ಮೊದಲನೇ ಸಾರಿ ಬಾಂಬೆ ಏರ್‌ಪೋರ್ಟ್‌ನಲ್ಲಿ ದೊಡ್ಡ ಜೆಂಬೋ ಜೆಟ್ ವಿಮಾನವನ್ನು ನೋಡಿದಾಗ, ಏರ್‌ಪೋರ್ಟಿನಲ್ಲಿಯೇ ನನ್ನ ಸಹ ಪ್ರಯಾಣಿಗರೊಂದಿಗೆ ಇದು ಅಷ್ಟು ವೇಗ...
Wednesday, May 06, 2020

ಗೌಡರು ಚಹಾ ಪುಡಿ ಕದ್ದ ಪ್ರಸಂಗವು...

›
ಇದು ಮೂರು ದಶಕಗಳ ಹಳೆಯ ಕಥೆಯಾದರೂ ಇವತ್ತಿಗೂ ನಮ್ಮನೆಯಲ್ಲಿ ನಗೆ ಉಕ್ಕಿಸುತ್ತದೆ.  ಮೊನ್ನೆ ಕೊರೋನಾ ವೈರಸ್ ಸ್ಪೆಷಲ್ ಎಂದು ನಮ್ಮ ಹಳವಂಡಗಳನ್ನೆಲ್ಲ ಹರಡಿಕೊಂಡು ಅಕ್ಕ-ತ...
1 comment:
Tuesday, May 05, 2020

ಪಕ್ಕದ ಮನಿ ಚೈನಾದ್ ಮಂದಿ ಸುಳ್ಳ ಹೇಳ್ಯಾರ್ ರೀ

›
ಪಕ್ಕದ ಮನಿ ಚೈನಾದ್ ಮಂದಿ ಸುಳ್ಳ ಹೇಳ್ಯಾರ್ ರೀ ವೈರಸ್ ಇಲ್ಲ ವೈರಸ್ ಇಲ್ಲಾಂತ ಸಾರಿ ಹೇಳ್ಯಾರ್ ರೀ| ಇಂಗ್ಲೀಸ್ ಬರದ ಮಾತಾಡೋ ಮಂದೀನ ಇಂಗ್ಲೀಸ್ ಪಿರಂಗಿಗಳು ನಂ...
Monday, May 04, 2020

ತಿನ್ನಬಾರದ್ದನ್ನ ತಿಂದರೆ...

›
ತಿನ್ನಬಾರದ್ದನ್ನ ತಿಂದರೆ... ಆಗಬಾರದ್ದು ಆದೀತು... ಇದು ಈ ಹೊತ್ತಿನ ತತ್ವ.  ಮುನ್ನೂರು ಮಿಲಿಯನ್‌ಗೂ ಹೆಚ್ಚು ಜನಸಂಖ್ಯೆ ಹೊಂದಿದ ಯುಎಸ್‌ಎ ನಂತಹ ಮುಂದುವರಿದ ದೇಶದಲ್ಲ...
Sunday, May 03, 2020

ಸಿನಿಮಾ ವ್ಯಥೆ

›
ಈ ಕೋವಿಡ್ ವ್ಯಥೆಯಿಂದ ಎಷ್ಟೆಷ್ಟು ಹೊಸ ಕಥೆಗಳು ಹುಟ್ಟುತ್ತವೆಯೋ ಅಥವಾ ಕೋವಿಡ್‌ನಿಂದ ಒಂದು ಹೆಚ್ಚಿನ ಗುಣಮಟ್ಟದ ಸಿನಿಮಾ ಕಥೆಗಳು ಬರಬಹುದೋ ಎಂದು ನಿರೀಕ್ಷೆಯಲ್ಲಿದ್ದ ನನ...
‹
›
Home
View web version

About Me

My photo
Satish
Flanders, New Jersey, United States
View my complete profile
Powered by Blogger.